Saturday, August 20, 2011

ಅಣ್ಣಾ ಹಜಾರೆ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಿ

ಅಣ್ಣಾ ಹಜಾರೆ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಿ
 ೧೯೯೦ರಲ್ಲಿ ಭಾ ರತ ಸರ್ಕಾರದಿಂದ ಪದ್ಮಶ್ರೀ
 ೧೯೯೨ರಲ್ಲಿ ಭಾರತ ಸರ್ಕಾರದಿಂದ ಪದ್ಮಭೂಷಣ
 ಭಾರತ ಸರ್ಕಾರ ನವೆಂಬೆರ್ ೧೯, ೧೯೮೬ರಂದು ಭಾರತದ ಪ್ರಧಾನ ಮಂತ್ರಿಗಳಾದ ರಾಜೀವ್ ಗಾಂಧಿಯವರಿಂದ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿಯನ್ನು ನೀಡಿದೆ
 ಮಹಾರಾಷ್ಟ್ರ ಸರ್ಕಾರದಿಂದ ೧೯೮೯ರಲ್ಲಿ ಕೃಷಿ ಭೂಷಣ ಪ್
 ಪೂನ ಮಹಾನಗರಪಾಲಿಕೆಯಿಂದ ಅಭಿನಂಧನೆಗಳು.
 ಕಿಸಾನ್ ಬಾಬುರಾವ್ ಹಜಾರೆಯವರು ಮಹೋನ್ನತ ಸಾರ್ವಜನಿಕ ಸೇವೆಗಾಗಿ ಏಪ್ರಿಲ್ ೧೫, ೨೦೦೮ರಂದು ವಿಶ್ವ ಬ್ಯಾಂಕಿನ ೨೦೦೮ ಜೀಟ್ ಗಿಲ್ ಮೆಮೋರಿಯಲ್ ಪ್ರಶಸ್ತಿಯನ್ನು ಸ್ವೀಕರಿಸಿದರು: "ಮಹಾರಾಷ್ಟ್ರ ರಾಜ್ಯದ ಹಿಂದುಳಿದ ಅಹ್ಮೆದ್ನಗರ್ ಪ್ರದೇಶ ರಾಲೇಗನ್ ಸಿದ್ಧಿಯಲ್ಲಿ ಹಜಾರೆಯವರು ಏಳಿಗೆ ಹೊಂದಿದ ಮಾದರಿ ಗ್ರಾಮ ನಿರ್ಮಿಸಿ, ಮಹಿತಿಹಕ್ಕನ್ನು ಪ್ರಚಾರ ಪಡಿಸಿದರು ಮತ್ತು ಭ್ರಷ್ಟಾಚಾರದ ವಿರುದ್ದ ಹೋರಾಟ ನಡೆಸಿದರು."
ಅಣ್ಣಾ ಹಜಾರೆ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತರತ್ನ ಪ್ರಶಸ್ತಿ ನೀಡಿ

1 comment: